ಹುಬ್ಬಳ್ಳಿ : ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಪಿ ಕುದುರೆ ವ್ಯಾಪಾರ ಮಾಡಿ ಚುನಾವಣೆ ಮಾಡ್ತಿದ್ದಾರೆ. ಬಿಜೆಪಿ ಅತಂತ್ರವಾದರೆ ಜೆಡಿಎಸ್ ಬೆಂಬಲ ನೀಡಲ್ಲ ಎಂದು ನನಗೆ ಗೊತ್ತಿದೆ. ಯಾಕೆಂದರೆ ನಾನು ಜೆಡಿಎಸ್ ನಿಂದ ಬಂದವನು ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಬಿಎಸ್ ವೈ 15 ಸ್ಥಾನ ಗೇಲ್ತೀವಿ ಅಂತಾರೆ. ಸಿಎಂ ವಿಚಲಿತರಾಗಿ