ಬೆಂಗಳೂರು: ಉಪಚುನಾವಣೆ ಪ್ರಚಾರದಲ್ಲಿ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಗುಡುಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇದೀಗ ಉಲ್ಟಾ ಹೊಡೆದಿದ್ದಾರೆ.