ನಾವು ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ನಿಮ್ಮ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ಸಚಿವ ಎಂ.ಬಿ.ಪಾಟೀಲ್ ಕೇಂದ್ರ ಸರಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ. ಸುಮ್ಮ ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಕೇಂದ್ರ ಸರಕಾರ ಫೋನ್ ಕದ್ದಾಲಿಸುತ್ತಿದೆ ಎನ್ನುವುದಕ್ಕ ಸಾಕ್ಷ್ಯ ಕೊಡಿ ಎಂದು ಸವಾಲ್ ಹಾಕಿದ್ದಾರೆ. ಬಿಜೆಪಿ ಮುಖಂಡ ಸೊಗಡು ಶಿವಣ್ಣ ಬಿಜೆಪಿ ಪರಿವರ್ತನೆ ಯಾತ್ರೆಗೆ ಬಾರದೆ ಆರೋಪ