ಉಪಚುನಾವಣೆಗಾಗಿ ಮತದಾರರ ಪಡಿತರ ಚೀಟಿ ಪಡೆದು ಹಣ ಹಂಚಿಕೆ ಮಾಡಲಾಗುತ್ತಿದೆ. ಸರಕಾರದ ಹೇಯ ಅಕ್ರಮವನ್ನು ಬಿಜೆಪಿ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ, ಶೀಘ್ರವೇ ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಿಗಳನ್ನು ಬಳಸಿಕೊಂಡು ಉಪಚುನಾವಣೆ ಎದುರಿಸುತ್ತಿದೆ. ಅಧಿಕಾರಿಗಳು ಸರಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏ.9 ರಂದು ನಡೆಯಲಿರುವ ಉಪಚುನಾವಣೆಗಾಗಿ ಕಾಂಗ್ರೆಸ್ ಸರಕಾರ ಸಂಪೂರ್ಣ ಮಂತ್ರಿಮಂಡಲವನ್ನೇ