ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಕೃಷ್ಣ ಭೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಸೇರಿದಂತೆ, ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ ರಾಘವೇಂದ್ರ ಅವರು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಆದರೆ ಮೂಲಗಳ ಪ್ರಕಾರ ಡಿಕೆಶಿಯನ್ನು ಬಿಜೆಪಿಗೆ ಸೆಳೆಯಲು ಹೈಕಮಾಂಡ್ ಸೂಚನೆಯಂತೆ ಬಿಎಸ್