ಕಲಬುರಗಿಯಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿನ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ನುಡಿ ಹಬ್ಬಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಕಲಬುರಗಿ ಭಾವ್ಯಕ್ಯತೆಯ ತಾಣ. ನಾಡಿನ ಆರುವರೆ ಕೋಟಿ ಜನರಿಗೆ ಧನ್ಯಾವಾದ ಹೇಳುವೆ. ಸಾಂಸ್ಕೃತಿಕ ಕಲೆಯು ಕಲಬುರಗಿಯಲ್ಲಿ ವಿಭಿನ್ನವಾಗಿದೆ. ಶರಣರು, ಸಂತರ ನಾಡು. ಇಂಥ ಮಹತ್ವದ