ಬೆಂಗಳೂರು : ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಗುಜರಾತಿನ ಅಹಮದಾಬಾದ್ ತೆರಳಲಿದ್ದಾರೆ.ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿಎಸ್ವೈ ಅವರನ್ನು ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನಿಯೋಜನೆ ಮಾಡಿದೆ.ಡಿ. 2 ಸೋಮವಾರದಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ಎರಡನೇ ಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಯಡಿಯೂರಪ್ಪ, ಸಿಎಂ ಬೊಮ್ಮಾಯಿ