ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಬಿ.ಎಸ್.ಯಡಿಯೂರಪ್ಪ ನೆರೆಪೀಡಿತ ಪ್ರದೇಶಗಳಾದ ಬೆಳಗಾವಿ, ಅಥಣಿ,ಬಾಗಲಕೋಟೆ, ವಿಜಯಪುರ, ಯಾದಗಿರಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.