ಬೆಂಗಳೂರು: ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ತಮ್ಮ ಇಂಗ್ಲೀಷ್ ಹೆಸರಿನಲ್ಲಿ ಬದಲಾವಣೆ ಮಾಡಿರುವುದು ಬಹಿರಂಗವಾಗಿದೆ.