ಮಾರ್ಚ್ 5 ರಂದು ಬಜೆಟ್ ಮಂಡನೆಗೆ ಎಲ್ಲ ಸಿದ್ಧತೆ ನಡೆದಿದೆ. ಈ ಬಾರಿಯ ಬಜೆಟ್ ಅಧಿವೇಶನ ಐತಿಹಾಸಿಕವಾಗಲಿದೆ ಎಂದು ಸಿಎಂ ಹೇಳಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಬಜೆಟ್ ಅಧಿವೇಶನದಲ್ಲಿ ಈ ಬಾರಿ ಎಲ್ಲ ಶಾಸಕರು ಸಂವಿಧಾನದ ಬಗ್ಗೆ ಮಾತನಾಡಲಿದ್ದಾರೆ. ಸಂವಿಧಾನದ ಕನ್ನಡ ಪ್ರತಿ ಮುದ್ರಿಸಿ ಎಲ್ಲರಿಗೂ ನೀಡುತ್ತೇವೆ. ಓದಿಕೊಂಡು ಬಂದು ಈ ಬಗ್ಗೆ ಮಾತನಾಡಲು ಅವಕಾಶ ನೀಡಲಾಗುವುದು.ಮಾರ್ಚ್ 3 ಮತ್ತು 4 ರಂದು ಎಲ್ಲರೂ