ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರು ತಮ್ಮನ್ನು ಪ್ರಧಾನಿ ಮೋದಿ ಅವರಿಗೆ ಹೋಲಿಸಿಕೊಳ್ಳುತ್ತಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ. ಮಾಧ್ಯಮವೊಂದರಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಮಾಜ ಕಲ್ಯಾಣ ಇಲಾಖೆಯಿಂದ 600 ಕೋಟಿ ರೂ. ಹಗರಣ ನಡೆದಿದೆ. ಹಾಸಿಗೆ, ದಿಂಬು, ಬೆಡ್ ಶಟ್ ಖರೀದಿಯಲ್ಲೂ ಹಗರಣ ಮಾಡಿದ್ದಾರೆ. ಸಿದ್ದರಾಮಯ್ಯ, ಪ್ರಧಾನಿ ಮೋದಿ ಹೋಲಿಕೆಯೇ ಅಕ್ಷಮ್ಯ ಅಪರಾಧ. ಇದು ಮೂರ್ಖತನದ