ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಡಾ. ಯತೀಂದ್ರ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಸೋಲುವುದನ್ನೇ ರಾಜ್ಯದ ಜನ ಕಾಯ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.