ವಿಜಯಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕನವರಿಕೆ ಜೋರಾಗಿದೆ.ಪದೇ ಪದೇ ಮುಂದಿನ ಸಿಎಂ ತಾನೇ ಎನ್ನುವುದರ ಜತೆಗೆ ಮೇ 17 ರಂದು ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ತಮ್ಮ ಮೆಚ್ಚಿನವರಿಗೆ ಸಚಿವ ಸ್ಥಾನ ನೀಡುವುದರ ಬಗ್ಗೆಯೂ ಮಾತನಾಡುತ್ತಿದ್ದಾರೆ!ನಿನ್ನೆ ಮತ್ತೆ ವಿಜಯಪುರದಲ್ಲಿ ಇದೇ ಹೇಳಿಕೆ ನೀಡಿದ್ದಾರೆ. ನಾನು ಸಿಎಂ ಆಗಿಯೇ ಆಗುತ್ತೇನೆ. ಮೇ 17 ರಂದು