ಕೊಪ್ಪಳ: ಯಡಿಯೂಪ್ಪ ಅವರಿಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದ್ದ ಸುದ್ದಿ ಸುಳ್ಳು ಎಂದು ಖುದ್ದಾಗಿ ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.