ಬೆಂಗಳೂರು : ಮೆಡಿಕಲ್ ಕಾಲೇಜಿಗೆ ಡಿಕೆಶಿ ಹಾಗೂ ಸುಧಾಕರ್ ನಡುವೆ ಗಲಾಟೆ ನಡೆಯುತ್ತಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲೇ ಮೆಡಿಕಲ್ ಕಾಲೇಜು ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದ್ದಾರೆ. ಮೆಡಿಕಲ್ ಕಾಲೇಜಿನ ವಿಚಾರಕ್ಕೆ ಡಿಕೆ ಶಿವಕುಮಾರ್ ಹಾಗೂ ಅನರ್ಹ ಶಾಸಕ ಸುಧಾಕರ್ ನಡುವೆ ಆಗಾಗ ವಾಗ್ದಾಳಿಗಳು ನಡೆಯುತ್ತಿವೆ. ಈ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲೇ ಮೆಡಿಕಲ್ ಕಾಲೇಜು ಎಂದು ಹೇಳುವುದರ ಮೂಲಕ ಅನರ್ಹ ಶಾಸಕ ಸುಧಾಕರ್ ಪರವಾಗಿ ಮಾತನಾಡಿದ್ದಾರೆ. ಜಿಲ್ಲೆಗೊಂದು ಮೆಡಿಕಲ್