ಬೆಂಗಳೂರು: ಬಿಜೆಪಿ ನಾಯಕರು ಸ್ಲಂ ನಲ್ಲಿ ವಾಸ್ತವ್ಯ ಹೂಡಿರುವುದಕ್ಕೆ ಸಿದ್ದರಾಮಯ್ಯ ಹೇಳಿರುವ ಹೇಳಿಕೆಯನ್ನು ಖಂಡಿಸಿದ ಯಡಿಯೂರಪ್ಪ ರಾಜ್ಯದ ಸ್ಲಂಗಳಲ್ಲಿ ವಾಸ್ತವ್ಯ ಮಾಡುತ್ತಿರುವುದು ಪ್ರಚಾರಕ್ಕಲ್ಲ, ತಲೆತಿರುಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.