ಕರಾವಳಿ ಭಾಗದಲ್ಲಿ ಇನ್ನೂ 3 ದಿನ ಮಳೆಯ ಅಬ್ಬರ ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಇಂದು ಮಳೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ