ಹೌದು ಹುಲಿಯಾ ಅಂತ ವೈರಲ್ ಆಗಿರೋ ಈ ಮಾತು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ಜೋರಾಗಿಯೇ ಕೇಳಿಬಂದಿದೆ. ಅಖಂಡ ಕರ್ನಾಟಕದಲ್ಲಿ ಕನ್ನಡ ಒಂದೇ ಸಾರ್ವಭೌಮ ಹೀಗಾಗಿ ಕನ್ನಡ ಭಾಷೆ ಮಾತೃ ಭಾಷೆಯಾಗಬೇಕು ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಕಲಬುರಗಿ ವಿವಿ ಆವರಣದಲ್ಲಿ ಆಯೋಜಿಸಿದ್ದ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಲೇಬೇಕು ಇದರಲ್ಲಿ ಯಾವುದೇ