ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣದ ಬಗ್ಗೆ ಸಿಬಿಐ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಿಸಿರುವ ಎಫ್ಐಆರ್ ಬಗ್ಗೆ ವಿವರಗಳು ಲಭ್ಯವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಚಿವ ಜಾರ್ಜ್ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ವಿವರಗಳು ಲಭ್ಯವಾದ ನಂತರ ಪ್ರತಿಕ್ರಿಯೆ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಬಿಐ ಎಫ್ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಜಾರ್ಜ್, ಗಣಪತಿ ಪ್ರಕರಣದಲ್ಲಿ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಸಿಬಿಐ ಎರಡು