ಯೋಗ ಸ್ಪರ್ಶ ಪ್ರತಿಷ್ಠಾನದ ವತಿಯಿಂದ ಯೋಗ ಸಂಗಮ – 2020 ಆಯೋಜಿಸಲಾಗಿದೆ.ನಾಲ್ಕು ದಿನಗಳ ಉಚಿತ ವಸತಿ ಯೋಗ ಪ್ರಶಿಕ್ಷಣ ಶಿಬಿರವನ್ನು ಜನೇವರಿ 9 ರಿಂದ 12 ರ ವರೆಗೆ ಹುಬ್ಬಳ್ಳಿಯ ವಿವಿಧ ಕಡೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.ಹೀಗಂತ ಯೋಗ ಸ್ಪರ್ಶ ಪ್ರತಿಷ್ಠಾನದ ಅಧ್ಯಕ್ಷ ದಯಾನಂದ ಮಗಜಿಕೊಂಡಿ, ಜೆಡಿಎಸ್ ಮುಖಂಡ ರಾಜಣ್ಣ ಕೊರವಿ ತಿಳಿಸಿದ್ದಾರೆ. ಯೋಗ ಸ್ಪರ್ಶ ಪ್ರತಿಷ್ಠಾನ, ಹುಬ್ಬಳ್ಳಿಯ ಎಸ್ ಪಿ ವಾಯ್ ಎಸ್ ಎಸ್ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ