ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕತೆಯ ಭಾರತೀಯ ಯೋಗ ಪದ್ಧತಿಯು ಸುಮಾರು 5000 ವರ್ಷಗಳ ಇತಿಹಾಸ ಹೊಂದಿದೆ. ಯೋಗದ ಮಹತ್ವ ಅರಿತು ವಿಶ್ವದ 100ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ.ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಚಂದ್ರಶೇಖರ ಪಾಟೀಲ ಕ್ರಿಡಾಂಗಣದಲ್ಲಿ ಆಯೋಜಿಸಲಾದ 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಸಿ.ಪಾಟೀಲ