ಮೈಸೂರು : ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯೋಗ ಮಾಡಲು ಅವಕಾಶ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.ಪ್ರಧಾನಿ ನರೇಂದ್ರ ಮೋದಿ ಯೋಗದಿನ 21ಕ್ಕೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಅದ್ದೂರಿ ವೇದಿಕೆ ಸಿದ್ಧವಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರು ಯೋಗ ಮಾಡುವ ವೇದಿಕೆ. ರಾಜಕೀಯ ವೇದಿಕೆಯಲ್ಲ.ಮೋದಿ ಅವರ ಜೊತೆ ನನ್ನನ್ನು ಸೇರಿದಂತೆ ಸ್ಥಳೀಯ ಯಾವ ಶಾಸಕರಿಗೂ ಮೋದಿ ಅವರ ವೇದಿಕೆಯಲ್ಲಿ ಸ್ಥಾನ ಇರುವುದಿಲ್ಲ ಎಂದು ತಿಳಿಸಿದರು.ಮೋದಿ