ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆಗೆ ಸಂಬಂಧಿಸಿದಂತೆ ಯೋಗೇಶ್ ಗೌಡ ಪರ ವಕೀಲರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ವಿನಯ್ ಕುಲಕರ್ಣಿ ಅವಾಜ್ ಹಾಕಿದ ಘಟನೆ ವರದಿಯಾಗಿದೆ. ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಹತ್ಯೆಯ ಹಿನ್ನೆಲೆಯಲ್ಲಿ ಅವರ ಪರವಾಗಿ ವಾದಿಸುತ್ತಿದ್ದ ವಕೀಲರಿಗೆ ಅಸಭ್ಯ ಪದಗಳನ್ನು ಬಳಸಿ ಟೀಕಿಸಿದ ಆಡಿಯೋ ಬಹಿರಂಗವಾಗಿದೆ. ಆಡಿಯೋದಲ್ಲಿರುವ ನನ್ನ ಧ್ವನಿಯಲ್ಲ ಎಂದು ಸಚಿವ ವಿನಯ್ ಕುಲಕರ್ಣಿ