ಚನ್ನಪಟ್ಟಣ: ಕ್ಷೇತ್ರಕ್ಕೆ ಬಂದಿರುವಂತ ಅಭ್ಯರ್ಥಿಗಳು, ಬೇರೆ ಬೇರೆ ಉದ್ದೇಶವನ್ನು ಇಟ್ಕೊಂಡು ಬಂದಿದ್ದಾರೆ. ದಯವಿಟ್ಟು ಅಂತಹ ದುಷ್ಟ ಶಕ್ತಿಗಳಿಗೆ ಅವಕಾಶ ನೀಡಬೇಡಿ ಕಮಲದ ಗುರುತಿಗೆ ಮತ ನೀಡಿ ನನ್ನನ್ನು ಜಯಶೀಲರನ್ನಾಗಿಸಿ ಎಂದು ಜೆಡಿಎಸ್ ಅಭ್ಯರ್ಥಿ, ಎಚ್. ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಚ್.ಎಮ್ ರೇವಣ್ಣ ವಿರುದ್ಧ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದರು