ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ 1 ರಂದ 3 ರೂ ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್ ಮೊಸರಿಗೆ 43 ರೂ ರಿಂದ 46 ರೂ ಆಗಲಿದೆ. ಅರ್ಧ ಲೀಟರ್ ಮೊಸರಿನ ಬೆಲೆ 22