ಇದೇ ಮೊದಲ ಬಾರಿಗೆ ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಾದ ಯಶವಂತರಾವ್ ಜಾದವ್ ಮತ್ತು ಎಸ್ ಎ ರವಿಂದ್ರನಾಥ್ ಪರ ಪ್ರಚಾರಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ನಾಥ್ ಚಾಲನೆ ನೀಡಿದರು. ನಗರದ ಬಸವೇಶ್ವರ ವೃತ್ತದಲ್ಲಿ ವೇದಿಕೆ ಸಮಾವೇಶವನ್ನುದ್ದೇಶಿಸಿ ಯುಪಿ ಸಿಎಂ ಮಾತನಾಡಿ. ರಾಜ್ಯದಲ್ಲಿ ಕಾಂಗ್ರಸ್ ಅಧಿಕಾರಕ್ಕೆ ಬಂದು ಐದು ವರ್ಷದಲ್ಲಿ ರೈತರ ನೆಮ್ಮದಿ ಕಸಿದುಕೊಂಡು ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ. ನನ್ನ ರಾಜ್ಯದಲ್ಲಿ ನಾನು ಅಧಿಕಾರಕ್ಕೆ ಬಂದ