ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸುಮಾರು 28 ವರ್ಷಗಳ ನಂತರ ಹುಟ್ಟೂರಿನಲ್ಲಿ ತಮ್ಮ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಖಾಸಗಿ ಕಾರ್ಯಕ್ರಮದ ಮೇಲೆ ಬಹಳ ವರ್ಷಗಳ ನಂತರ ತಮ್ಮ ಹುಟ್ಟೂರಾದ ಉತ್ತರಾಖಂಡದ ಪೌರಿಗೆ ತೆರಳಿರುವ ಯೋಗಿ, ತಮ್ಮ ತಾಯಿ ಸಾವಿತ್ರಾ ದೇವಿ ಅವರನ್ನು ಭೇಟಿ ಮಾಡಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ. ತಾಯಿಗೆ ನಮಸ್ಕಾರ ಮಾಡುತ್ತಿರುವ ಫೋಟೋವನ್ನು ಟ್ವೋಟರ್ನಲ್ಲಿ ಸ್ವತಃ ಯೋಗಿ ಅವರು ಹಂಚಿಕೊಂಡಿದ್ದಾರೆ. 28 ವರ್ಷಗಳಿಂದ