ಮೈಸೂರು ದಸರಾ ಮಹೋತ್ಸವ 2018ರ ಅಂಗವಾಗಿ ಯೋಗ ದಸರಾಗೆ ಉಸ್ತುವಾರಿ ಸಚಿವ ಚಾಲನೆ ನೀಡಿದ್ದಾರೆ.ಮೈಸೂರಿನಲ್ಲಿ ಯೋಗ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡ ಚಾಲನೆ ನೀಡಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ನಡೆಯುತ್ತಿರುವ ಯೋಗ ದಸರಾ ಇದಾಗಿದೆ. ಯೋಗ ಇಲ್ಲದೆ ಆರೋಗ್ಯ ಇಲ್ಲ. ಆರೋಗ್ಯ ಇಲ್ಲದೆ ಆಯುಷ್ಯ ಇಲ್ಲ ಎಂದು ಸಚಿವ ಜಿ.ಟಿ.ದೇವೇಗೌಡರು ಹೇಳಿದರು.ಯೋಗ ಜೀವನದಲ್ಲಿ ಎಲ್ಲರಿಗೂ ಅವಶ್ಯಕವಾಗಿ ಬೇಕು. ಕಡ್ಡಾಯವಾಗಿ ಎಲ್ಲರೂ ಯೋಗ ಮಾಡಬೇಕು. ಕಾಲೇಜುಗಳಲ್ಲಿ ಯೋಗ ಶಿಕ್ಷಣ ನೀಡುವಂತೆ ಈಗಾಗಲೇ