ಅನಿತಾ ಅವರನನ್ನ ಪ್ರಚಾರಕ್ಕೆ ಹೋದಾಗ ಗ್ರಾಮಸ್ಥರು ತಡೆದು ಹೊರ ಕಳುಹಿಸುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ವಿರುದ್ಧ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ ವಾಗ್ದಾಳಿ ನಡೆಸಿದ್ದಾರೆ.ರಾಮನಗರದಲ್ಲಿ ಸಿ.ಪಿ.ಯೋಗೀಶ್ವರ್ ಹೇಳಿಕೆ ನೀಡಿದ್ದು, ಎರಡು ಕ್ಷೇತ್ರದಲ್ಲಿ ಗೆದ್ದು ಕ್ಷೇತ್ರವನ್ನ ಉಳಿಸಿಕೊಂಡಿದ್ರಿಂದ ಈ ಉಪಚುನಾವಣೆ ಬಂದಿದೆ. ಮಧುಗಿರಿ ಕ್ಷೇತ್ರದಲ್ಲಿ ಇವರ ಅಭಿವೃದ್ಧಿ ಬಗ್ಗೆ ಕಂಡಿದ್ದೇವೆ. ಜೆಡಿಎಸ್ ಕಾರ್ಯಕರ್ತರಲ್ಲಿ ಪ್ರಚಾರದ ಹುಮ್ಮಸ್ಸು ಇಲ್ಲಾ ಎಂದು ಟೀಕೆ ಮಾಡಿದರು.ಕನಕಪುರದ ನಾಯಕರು ಅನಿತಾ ಅವರನ್ನ ಗೆಲ್ಲಿಸಲು ಟೊಂಕಕಟ್ಟಿ ನಿಂತಿದ್ದಾರೆ. ಜೆಡಿಎಸ್ ಸ್ಥಳೀಯ