ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನೀವು ಏಕಾಂಗಿ ಎಂಬುದನ್ನು ಮರೆಯಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಿಎಂ ಬಿಎಸ್ ವೈ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಯೋಗ್ಯತೆಗೆ ಒಂದು ಸೀಟು ಗೆಲ್ಲೋಕೆ ಆಗಲಿಲ್ಲ. ಲೋಕಸಭೆಯಲ್ಲಿ ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನ ಸಿಗಲಿಲ್ಲ. ಆದರೂ ಬೊಬ್ಬೆ ಹೊಡೆದುಕೊಂಡು ತನ್ನ ಬಿಟ್ಟು ಬೇರೆ ಯಾರೂ ರಾಜಕಾರಣದಲ್ಲಿ ಇಲ್ಲ ಅಂತ ಹೊರಟಿದ್ದೀರ. ನೀವು ಕಾಂಗ್ರೆಸ್ ನಲ್ಲಿ ಒಬ್ಬಂಟಿಯಾಗಿದ್ದೀರ ಎಂಬುದನ್ನು ಮರೆಯಬೇಡಿ ಎಂದು