ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಪರಿಪೂರ್ಣ ನಟ ಎಂದು ಸಂಸದೆ ಶೋಭಾ ಕರಂದ್ಲಾಜೆ ಟ್ವೀಟರ್ ನಲ್ಲಿ ವ್ಯಂಗ್ಯ ವಾಡಿದ್ದಾರೆ. ಸಿದ್ದರಾಮಯ್ಯ ಅವರು,ಮೈತ್ರಿ ಸರ್ಕಾರ, ಮುಖ್ಯಮಂತ್ರಿ ಇಲ್ಲವೇ ದೇವೇಗೌಡರ ವಿರುದ್ಧ ಯಾರೂ ಮಾತನಾಡಬಾರದೆಂದು ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ. ಮೈತ್ರಿ ಭಂಗಕ್ಕಾಗಿ ವಿರೋಧಿಗಳು ಹುಟ್ಟುಹಾಕುತ್ತಿರುವ ಜಗಳದ ಗಾಳಿ ಸುದ್ದಿಗಳ ಬಗ್ಗೆ ಎಚ್ಚರಕೆಯಿಂದಿರಿ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಸಂಸದೆ