ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸಂದೇಶಗಳನ್ನು ಹಾಕಿದ್ರೆ ಅಂಥವರ ವಿರುದ್ಧ ಕೇಸ್ ಹಾಕಿ ಜೈಲಿಗೆ ಕಳಿಸೋಕೆ ಜಿಲ್ಲಾಡಳಿತ ಮುಂದಾಗಿದೆ. ಕೊರೊನಾ ವೈರಸ್ ಸೋಂಕು ಹೊಂದಿದ ವ್ಯಕ್ತಿಗಳ ಹೆಸರು, ವಿಳಾಸದ ವಿವರಗಳ ಮಾಹಿತಿಯನ್ನು ದಿನಾಂಕ 22-04-2020 ರಂದು ಅನಧಿಕೃತವಾಗಿ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ.ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕುವುದು, ಮಾಧ್ಯಮಗಳಲ್ಲಿ ಪ್ರಕಟಿಸುವುದು, ಈ ಸಂದೇಶವನ್ನು ಅನಧಿಕೃತವಾಗಿ ಹರಡುವುದು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897