ಬೆಂಗಳೂರು: ನಿಮ್ಮನ್ನು ಮುಂದೆ ಬರಲು ಬಿಡೋಲ್ಲ. ಪರೋಕ್ಷವಾಗಿ ಕಾಂಗ್ರೆಸ್ನಲ್ಲಿ ನಿಮ್ಮನ್ನು ತುಳಿಯಲಾಗುತ್ತದೆ ಎನ್ನುವ ಸೂಚನೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ಗೆ ನೀಡಿದ್ದಾರೆ.