ಟ್ವಿಟ್ಟರ್, ವಾಟ್ಸಪ್ ಹಾಗೂ ಜಾಲತಾಣಗಳ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ನೆಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದ ಹಾಳು ಮಾಡುವ ಪೋಸ್ಟ್ ಗಳನ್ನು ಯಾರಾದರೂ ಹರಿಬಿಟ್ಟರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.ಹೀಗಂತ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಎಚ್ಚರಿಕೆ ನೀಡಿದ್ದಾರೆ.ಫೇಸ್ಬುಕ್, ವಾಟ್ಸ್ ಆಪ್, ಟ್ವಿಟ್ಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಏನಾದರು ಪೋಸ್ಟ್ ಮಾಡಿ ಶಾಂತತೆಯನ್ನು ಹದಗೆಡಿಸುತ್ತಾರೆ ಎಂಬುವುದರ ಸಲುವಾಗಿ