ಕಾರ್ಖಾನೆ ಮತ್ತು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಪಿ.ಎಫ್. ವಂತಿಗೆಯನ್ನು ಮೂರು ತಿಂಗಳವರೆಗೆ ಕೇಂದ್ರ ಸರ್ಕಾರ ಭರಿಸಲಿದೆ. ಒಂದು ನೂರು ಅಥವಾ ಅದಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಕಾರ್ಖಾನೆ ಮತ್ತು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಪಿ.ಎಫ್. ವಂತಿಗೆಯನ್ನು ಕೇಂದ್ರ ಸರ್ಕಾರ ಭರಿಸಲಿದೆ. ಹೀಗಂತ ಕಲಬುರಗಿ ಪ್ರಾದೇಶಿಕ ಪಿ.ಎಫ್ ಕಚೇರಿ ಸಹಾಯಕ ಆಯುಕ್ತ ಸುಪ್ರತಿಕ ದಾಶ ತಿಳಿಸಿದ್ದಾರೆ.ಪ್ರತಿಶತ 90 ರಷ್ಟು ಉದ್ಯೋಗಿಗಳ ತಿಂಗಳ ವೇತನ 15,000 ರೂ. ಗಿಂತ ಕಡಿಮೆ ಇರಬೇಕು. ಪ್ರತಿಶತ