ಬೆಂಗಳೂರು : 16 ವರ್ಷದ ಅಪ್ರಾಪ್ತ ಮಗಳನ್ನು ಪಾಪಿ ತಂದೆಯೊಬ್ಬ ಅತ್ಯಾಚಾರ ಮಾಡಿದ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆಟೋ ಚಾಲಕ ಸಯ್ಯದ್ ಮಗಳ ಮೇಲೆ ಅತ್ಯಾಚಾರ ಮಾಡಿದ ಪಾಪಿ ತಂದೆ. ಈತ ಪತ್ನಿ ಕೆಲಸಕ್ಕೆ ಹೋದ ವೇಳೆಯಲ್ಲಿ ನೀನು ಮುಂದೆ ಮದುವೆಯಾಗುವವಳು, ನಿನಗೆ ಇದೆಲ್ಲ ಗೊತ್ತಿರಬೇಕು ಬಾ ಎಂದು ಕರೆದು ಸ್ವಂತ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆ. ಹಾಗೇ ವಿಚಾರ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ.