ಹಾಸನ : ದೇವೇಗೌಡರು ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡ್ತೀನಿ ಅಂದ್ರೂ ಓಕೆ ಅಂತೀನಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.