ಬೆಂಗಳೂರು : ಇನ್ನೆರಡು ದಿನಗಳಲ್ಲಿ ಬಿಬಿಎಂಪಿ ಪೇಪರ್ಗಳನ್ನು ಮುಂದೆ ಇಡುತ್ತೇವೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಹೆಚ್ಡಿಕೆ, ಮಂತ್ರಿಗಳು ಹೇಳ್ತಾರೆ ಹೊಸ ಟೆಂಡರ್ ಕೊಟ್ಟಿಲ್ಲ ಅಂತಾ. ನಾವು ಹೇಳ್ತಾ ಇರೋದು ಹಳೆಯ ಟೆಂಡರ್ ವಿಚಾರನೆ. ಅದನ್ನು ಯಾಕೆ ಕೊಟ್ಟಿಲ್ಲ ಅಂತ ಕೇಳ್ತಾ ಇದ್ದೀವಿ. ಇನ್ನೊಂದು ಎರಡು ದಿನ ಬಿಬಿಎಂಪಿ ಪೇಪರ್ಗಳು ಇವೆ. ಅವುಗಳನ್ನು