ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿರುವ ಸ್ವಾಮಿ ವಿವೇಕಾನಂದ ಜನ ಸ್ನೇಹಿ ಸಂಘ ಕಳೆದ ವರ್ಷದಿಂದ ಜನ ಮೆಚ್ಚುವ ಕೆಲಸ ಮಾಡುತ್ತಿದೆ. ಹುತಾತ್ಮಯೋಧರ ಕುಟುಂಬಕ್ಕೆ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ ಮಾಡಿ ಭಕ್ತಿ ಪೂರಕ ನಮನ ಸಲ್ಲಿಸುತ್ತಿದ್ದಾರೆ. ಸ್ವಾತಂತ್ರೋತ್ಸವದ ದಿನದಂದು ಸಂಗ್ರಹಿಸಿದ ಸೈನಿಕರ ನಿಧಿಯನ್ನು ಹುತಾತ್ಮ ಯೋಧರ ಕುಟುಂಬಕ್ಕೆ ನೀಡುತ್ತಾ ಬರುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಯುಕರದೊಂದೇ ಆಸೆ ಹುತಾತ್ಮ ಯೋಧರ ಕುಟುಂಬಕ್ಕೆ