ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ನಾಡಿಗೆ ಲಗ್ಗೆ ನೀಡುವುದು ಹೊಸದೇನಲ್ಲ, ಹಾಸನ ಜಿಲ್ಲೆಯಲ್ಲಿ ದಿನೇದಿನೇ ಕಾಡಾನೆ ಉಪಟಳ ಹೆಚ್ಚಾಗುತ್ತಿದ್ದು, ಕಾಡಾನೆ ದಾಳಿಗೆ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.