ಬೆಸ್ಕಾಂ,ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಯುವತಿ ಸ್ಪರ್ಶಿಸಿ ಕೊನೆಯುಸಿರೆಳೆದಿದ್ದಾಳೆ. ಇನ್ನು ಈ ಘಟನೆವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.ಮಾರತ್ತಹಳ್ಳಿಯಿಂದ ವರ್ತೂರು ಕೋಡಿ ಮಾರ್ಗ ಮಧ್ಯೆ ಇರುವ ಸಿದ್ದಾಪುರ ರಸ್ತೆಯಲ್ಲಿ ಅಖಿಲ (23) ವರ್ಷದ ಅಮಾಯಕ ಯುವತಿ ಯಾರದ್ದೋ ತಪ್ಪಿಗೆ ಪ್ರಾಣ ಕಳೆದುಕೊಂಡಿದ್ದಾಳೆ ನಿನ್ನೆ ರಾತ್ರಿ 9.30 ರ ಸುಮಾರಿಗೆ ಈ ಘಟನೆ ನಡೆದಿದೆ .ಅಖಿಲ ಕಳೆದುಕೊಂಡಿರುವ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ರಸ್ತೆಯಲ್ಲಿ ಮಂಡಿಯುದ್ದಕ್ಕೆ ನಿಂತ ನೀರು ಅಖಿಲ ಸಾವಿಗೆ