ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ದರ್ಶನ್ ಎಂಬಾತ ಬಂಧಿತ ಆರೋಪಿ. ಬಾಲಕಿಯ ಪೋಷಕರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು. ಆನ್ ಲೈನ್ ತರಗತಿಯಲ್ಲಿ ಭಾಗಿಯಾಗಲು ಮಗಳಿಗೆ ಪೋಷಕರು ಮೊಬೈಲ್ ಕೊಡಿಸಿದ್ದರು.ಆದರೆ ಬಾಲಕಿ ಇನ್ ಸ್ಟಾಗ್ರಾಂ, ಫೇಸ್ ಬುಕ್ ನಲ್ಲಿ ಆಕ್ಟಿವ್ ಆಗಿದ್ದಳು. ಈ ಮೂಲಕ ಪರಿಚಯವಾದ ಆರೋಪಿ ಬಾಲಕಿಯ ಫೋನ್ ನಂಬರ್ ಪಡೆದಿದ್ದ. ಬಳಿಕ ಗೆಳೆಯನ ಮನೆಗೆ