ರೈಲಿನಲ್ಲಿ ಪ್ರಯಾಣಿಸುವಾಗ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಯುವಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ನಡೆದಿದೆ.ಮಂಡ್ಯ ಮೂಲದ ಅಭಿಷೇಕ್ ಮೃತ ಯುವಕನಾಗಿದ್ದು, ಐದು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಉಪ್ಪಾರಪೇಟೆ, ರೈಲ್ವೆ, ಮಂಡ್ಯ ಪೊಲೀಸರ ಕಾರ್ಯಾಚರಣೆ ವೇಳೆ ಯುವಕನ ಶವ ಪತ್ತೆಯಾಗಿದೆ.ಗಾಂಧಿನಗರದ ಬಾರ್ & ರೆಸ್ಟೋರೆಂಟ್ನಲ್ಲಿ ಸಹಾಯಕನಾಗಿ ಕೆಲಸ ಮಾಡ್ತಿದ್ದ ಅಭಿಷೇಕ್, ಊರಿಗೆ ಹೋಗಿ ಬರುವುದಾಗಿ ಹೇಳಿ ಸ್ನೇಹಿತರ ಜೊತೆ ಮಂಡ್ಯಕ್ಕೆ ಹೊರಟಿದ್ದ.ಅದರಂತೆ ನವೆಂಬರ್ 6ರ ರಾತ್ರಿ ಅಭಿಷೇಕ್ ಮತ್ತು