ಬೆಂಗಳೂರು: ಬೈಕ್ ನ ನಂಬರ್ ಪ್ಲೇಟ್ ಮೇಲೆ ಪೊಲೀಸ್ ಎಂದು ಅಕ್ರಮವಾಗಿ ಬರೆಸಿಕೊಂಡು ಓಡಾಡುತ್ತಿದ್ದ ಯುವಕನನ್ನು ಸಂಚಾರಿ ಪೊಲೀಸರು ಸೆರೆಹಿಡಿದಿದ್ದಾರೆ. ಆಂಧ್ರದಿಂದ ಕೆಲಸ ಹುಡುಕಿಕೊಂಡು ನಗರಕ್ಕೆ ಆಗಮಿಸಿದ್ದ ವ್ಯಕ್ತಿ ಬೈಕ್ ನ ನಂಬರ್ ಪ್ಲೇಟ್ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರಿ ಪೊಲೀಸರಿಗೆ ಚಳ್ಳೆ ಹಣ್ಣು ತಿನಿಸಲು ಮುಂದಾಗಿದ್ದ. ಆದರೆ ಈತನ ಮೇಲೆ ಸಂಶಯಗೊಂಡ ಕೆಆರ್ ಪುರ ಸಂಚಾರಿ ಪೊಲೀಸರು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತನ್ನ