ಹಾಸನ: ದೊಡ್ಡವರು ಬುದ್ಧಿ ಮಾತು ಹೇಳಿದರೆ ಅದು ಇಂದಿನ ಯುವ ಜನಾಂಗಕ್ಕೆ ಇಷ್ಟವಾಗಲ್ಲ. ಅಂತೆಯೇ ಇಲ್ಲೊಬ್ಬ ವ್ಯಕ್ತಿ ತನಗೆ ಬುದ್ಧಿ ಮಾತು ಹೇಳಿದ್ದಕ್ಕೆ ಮಧ್ಯವಯಸ್ಕ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.