ಖಾಸಗಿ ಬಸ್ ಚಾಲಕನೊಬ್ಬನಿಗೆ ಯುವಕರ ಗುಂಪೊಂದು ಪೊಲೀಸರ ಸಮ್ಮುಖದಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಖಾಸಗಿ ಬಸ್ ಚಾಲಕನ ಮೇಲೆ ಯುವಕರ ಗುಂಪೊಂದು ಹಲ್ಲೆ ಮಾಡಿದೆ. ಹುಬ್ಬಳ್ಳಿಯ ಗ್ಲಾಸ್ ಹೌಸ್ ಬಳಿ ಈ ಘಟನೆ ನಡೆದಿದೆ. ಪೊಲೀಸರ ಸಮ್ಮುಖದಲ್ಲಿಯೇ ಘಟನೆ ನಡೆದಿದ್ದರೂ ಕಂಡು ಕಾಣದಂತೆ ಪೊಲೀಸರು ನಡೆದುಕೊಂಡರು ಎಂದು ಸಾರ್ವಜನಿಕರು ದೂರಿದ್ದಾರೆ. ಬೈಕ್ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಹೀಗಾಗಿ ಬೈಕ್ ಸವಾರನ ಕಾಲಿಗೆ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ