ಸುದ್ದಿ ಪ್ರಸಾರ ಮಾಡಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಯೂಟ್ಯೂಬ್ ಚಾನೆಲ್ ಮಾಲೀಕ ಸೇರಿ ನಾಲ್ವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಯೂಟ್ಯೂಬ್ ಚಾನೆಲ್ ವಾಗಿರುವ ಎ.ಕೆ.ನ್ಯೂಸ್ ಮಾಲೀಕ ಆತ್ಮಾನಂದ, @ ಆನಂದ, ಶ್ರೀನಿವಾಸ್, ಕೇಶವಮೂರ್ತಿ ಎಂಬುವರನ್ನು ಬಂಧಿಸಲಾಗಿದೆ. ಯೂಟ್ಯೂಬ್ ಚಾನಲ್ ಓನರ್ ಆತ್ಮಾನಂದ ಹಲವು ವರ್ಷಗಳಿಂದ ಚಾನೆಲ್ ನಡೆಸುತ್ತಿದ್ದ. ಕಾನೂನುಬಾಹಿರ ಚಟುವಟಿಕೆ ಕಂಡುಬಂದರೆ ಸ್ಥಳಕ್ಕೆ ಹೋಗಿ ವಿಡಿಯೋ ಮಾಡುತ್ತಿದ್ದ ನಂತರ ಸುದ್ದಿ ಪ್ರಸಾರ ಮಾಡುತ್ತೇನೆ, ಪೊಲೀಸರಿಗೆ ಹೇಳಿ ಕೇಸ್ ದಾಖಲಿಸುತ್ತೇನೆ ಎಂದು