ವಿಧಾನಪರಿಷತ್ ಸದಸ್ಯ ಗೋವಿಂದರಾಜು ಡೈರಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿದೆ ಎಂದು ಕೇಳಿದ ಮಾಧ್ಯಮದವರ ವಿರುದ್ದ ಗರಂ ಆದ ಸಿಎಂ ಸಿದ್ದರಾಮಯ್ಯ ನಿಮ್ಮ ಹತ್ರ ದಾಖಲಾತಿ ಇದೆ ಏನ್ರೀ ಎಂದು ಗುಡುಗಿದ ಘಟನೆ ನಡೆದಿದೆ. ಎಂಎಲ್ಸಿ ಗೋವಿಂದರಾಜು ಡೈರಿಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಹೆಸರು ಉಲ್ಲೇಖವಾಗಿದೆ ಎನ್ನುವ ಮಾಧ್ಯಮದವರ ಪ್ರಶ್ನೆಯಿಂದ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ, ನಿಮ್ಮ ಬಳಿ