ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಯುವ ಮೋರ್ಚಾ ಮುಖಂಡರು ಚಿಕ್ಕಮಗಳೂರಿನಲ್ಲಿ ಮೋರ್ಚಾದ ಅಧ್ಯಕ್ಷರೂ ಸೇರಿದಂತೆ ಅನೇಕರು ಸಾಮೂಹಿಕ ರಾಜೀನಾಮೆ ನೀಡಿದ್ದರು.