Photo Courtesy: Twitterಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನ ಕೊನೆಯ ಗ್ಯಾರಂಟಿ ಯೋಜನೆ ಯುವ ನಿಧಿಗೆ ಇಂದು ಚಾಲನೆ ನೀಡಲಿದೆ.ಇಂದು ಬೆಳಿಗ್ಗೆ 11 ಗಂಟೆಗೆ ನಿರುದ್ಯೋಗಿಗಳಿಗೆ ಸಹಾಯ ಧನ ನೀಡುವ ಯುವ ನಿಧಿ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.ಇಂದಿನಿಂದಲೇ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಯೋಜನೆ